Featured

ಉಡುಪಿ : ಭಾರೀ ಮಳೆ  ; ಜೂ.12(ನಾಳೆ) ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ – vishwanews24

ಉಡುಪಿ : ಭಾರೀ ಮಳೆ  ; ಜೂ.12(ನಾಳೆ) ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ :  ಭಾರೀ ಮಳೆಯ ಹಿನ್ನೆಲೆಯಲ್ಲಿ ಜೂ.12 (ನಾಳೆ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕೆಲವು ದಿನಗಳ ವಿರಾಮದ ಬಳಿಕ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಜೂನ್ 14 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ.

ವಿಜಯಪುರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago