Featured

ಉಡುಪಿ: ಭಾರೀ ಮಳೆ: ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು: ಉಡುಪಿ ಡಿ.ಸಿ -Vishwanews24

ಉಡುಪಿ: ಭಾರೀ ಮಳೆ: ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು: ಉಡುಪಿ ಡಿ.ಸಿ -Vishwanews24

ಮೀನುಗಾರರು ಕೂಡ ಮುನ್ನೆಚ್ಚರಿಕೆ ವಹಿಸಿ..

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಎಲರ್ಟ್ ಘೋಷಿಸಲಾಗಿದ್ದು ,ವಿಶೇಷವಾಗಿ ಜಿಲ್ಲೆಗೆ ಬರುವ ಪ್ರವಾಸಿಗರು ಮುಂಜಾಗರೂಕತೆ ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಐದು ದಿನ ಭಾರೀ ಗಾಳಿ ಮಳೆಯಾಗಲಿದೆ. ಜಿಲ್ಲೆಯ ಜನರು ಮುನ್ನೆಚ್ಚರಿಕೆಯಿಂದಿರಬೇಕು. ಅದರಲ್ಲೂ ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು.ಸಮುದ್ರ ಪ್ರಕ್ಷ್ಯುಬ್ದವಾಗಿರುವುದರಿಂದ ನೀರಿಗಿಳಿಯಬೇಡಿ. ನೀರಿಗಿಳಿದರೆ ಸಾವುನೋವಾಗುವ ಸಾಧ್ಯತೆ ಇದೆ.

ಮೀನುಗಾರರು ಕೂಡ ಮುನ್ನೆಚ್ಚರಿಕೆ ವಹಿಸಿ.ಏನಾದರೂ ಸಮಸ್ಯೆಗಳಿದ್ದರೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಂನ್ನು ಸಂಪರ್ಕಿಸಿ. ಯಾವುದೇ ಸರ್ಕಾರಿ ಅಧಿಕಾರಿಗಳಿಗೂ ರಜೆ ನೀಡಿಲ್ಲ. ಎಲ್ಲಾ ಅಧಿಕಾರಿಗಳೂ ಕೇಂದ್ರ ‌ಸ್ಥಾನದಲ್ಲಿ ಎಲರ್ಟ್ ಆಗಿರಬೇಕು. ಉಡುಪಿ ಜಿಲ್ಲಾಡಳಿತ ಮಳೆ ಎದುರಿಸಲು ಸರ್ವ ಸನ್ನಧ್ದವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago