ಉಡುಪಿ, : ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಿಗೆ ತಲುಪಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ:1077, ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…