ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ ಎಂದು ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಿದ್ದಾರೆ.
ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…