ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಆದೇಶದ ಮೇರೆಗೆ ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.
ರಕ್ಷಿಸಲ್ಪಟ್ಟ ನಾಲ್ವರು ಅಪ್ರಾಪ್ತರನ್ನು ಕಾನೂನು ಪ್ರಕ್ರಿಯೆಗೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕಿ ಅಂಬಿಕಾ ಕೆ.ಎಸ್., ಔಟ್ ರಿಚ್ ವರ್ಕರ್ ಸುನಂದಾ, ಬಾಲಕಾರ್ಮಿಕ ಸಂಘದ ಅಮೃತಾ, ಮಕ್ಕಳ ಸಹಾಯವಾಣಿಯ ಕೇಸ್ ವರ್ಕಗರ್‌ಗಳಾದ ಲಕ್ಷ್ಮೀಕಾಂತ್, ಸೌಮ್ಯಾ, ಸಮಾಜ ಕಲ್ಯಾಣ ಇಲಾಖೆಯ ಬಸವರಾಜು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸವಿತಾ ಭಾಗಿಯಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…