Featured

ಉಡುಪಿ: ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರ ರಕ್ಷಣೆ – vishwanews24

ಉಡುಪಿ: ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರ ರಕ್ಷಣೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಆದೇಶದ ಮೇರೆಗೆ ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.

ರಕ್ಷಿಸಲ್ಪಟ್ಟ ನಾಲ್ವರು ಅಪ್ರಾಪ್ತರನ್ನು ಕಾನೂನು ಪ್ರಕ್ರಿಯೆಗೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕಿ ಅಂಬಿಕಾ ಕೆ.ಎಸ್., ಔಟ್ ರಿಚ್ ವರ್ಕರ್ ಸುನಂದಾ, ಬಾಲಕಾರ್ಮಿಕ ಸಂಘದ ಅಮೃತಾ, ಮಕ್ಕಳ ಸಹಾಯವಾಣಿಯ ಕೇಸ್ ವರ್ಕಗರ್‌ಗಳಾದ ಲಕ್ಷ್ಮೀಕಾಂತ್, ಸೌಮ್ಯಾ, ಸಮಾಜ ಕಲ್ಯಾಣ ಇಲಾಖೆಯ ಬಸವರಾಜು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸವಿತಾ ಭಾಗಿಯಾಗಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

12 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

12 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

13 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

13 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

13 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

13 hours ago