Featured

ಉಡುಪಿ: ಭಿಕ್ಷಾಟನೆ, ವ್ಯಾಪಾರ ನಿರತ 7 ಮಕ್ಕಳ ರಕ್ಷಣೆ – Vishwanews24

ಉಡುಪಿ: ಭಿಕ್ಷಾಟನೆ, ವ್ಯಾಪಾರ ನಿರತ 7 ಮಕ್ಕಳ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಸಹಯೋಗದೊಂದಿಗೆ ಶುಕ್ರವಾರ ಮಣಿಪಾಲ ಸುತ್ತಮುತ್ತ, ಉಡುಪಿ ಬಸ್ ನಿಲ್ದಾಣಗಳಲ್ಲಿ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಜಂಟಿಯಾಗಿ ಕಾರ್ಯಚರಣೆ ನಡೆಸಿ ಒಟ್ಟು ಏಳು ಮಂದಿ ಮಕ್ಕಳನ್ನು ರಕ್ಷಿಸಲಾಗಿದೆ.

ಇವರಲ್ಲಿ 5 ಮಂದಿ ಕೀಪಂಚ್ ಮಾರುವ ಮಕ್ಕಳು ಹಾಗೂ ಇಬ್ಬರು ಬೆಲೂನ್ ಮಾರುವ ಮಕ್ಕಳಿದ್ದು (4 ಗಂಡು, 3 ಹೆಣ್ಣು), ಇವರನ್ನೆಲ್ಲಾ ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.

ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಮಹೇಶ್ ರಕ್ಷಣಾಧಿಕಾರಿ (ಸಾಂಸ್ಥಿಕ), ಕಪಿಲಾ ರಕ್ಷಣಾಧಿಕಾರಿ (ಅಸಾಂಸ್ಥಿಕ), ಯೋಗೀಶ್ ಸಮಾಜ ಕಾರ್ಯಕರ್ತ, ಸುರಕ್ಷಾ ಸಮಾಜ ಕಾರ್ಯಕರ್ತೆ, ಸಂದೇಶ್ ಹಾಗೂ ಸುನಂದ ಔಟ್ ರಿಚ್ ವರ್ಕರ್, ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗಳಾದ ನಯನ, ರೇಷ್ಮಾ, ಪೊಲೀಸ್ ಇಲಾಖೆಯ ಸಾವಿತ್ರಿ, ಗಂಗರಾಜಪ್ಪ ಎನ್ ಹಾಗೂ ಹಿರಿಯ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಭಾಗವಹಿಸಿದ್ದರು.

ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್‍ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

54 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago