ಉಡುಪಿ : ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.
ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…