ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರಕು ಸಾಗಣೆ ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿಕೊಂಡ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.
ಮೃತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರನ ದೇಹವು ಛಿದ್ರವಾಗಿತ್ತು. ಅಪಘಾತದಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.
ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಲಿಂಗ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಹಜರು ನಡೆಸಿದರು. ನಂತರ ಸಮಾಜ ಸೇವಕ ನಿತ್ಯಾನಂದ ಓಲ್ಕಾಡು ಮತ್ತು ಬ್ರಹ್ಮಾವರ ಆಂಬ್ಯುಲೆನ್ಸ್ ಚಾಲಕನ ಸಹಾಯದಿಂದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…