ಉಡುಪಿ : ಉಡುಪಿಯ ಭೀಮಾ ಜ್ಯುವೆಲ್ಲರ್ಸ್ ತಮ್ಮ ಸಿಎಸ್‌ಆರ್ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್‌ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದಾರೆ.
ಇಂದು ನಡೆದ ಸರಳ ಸಮಾರಂಭದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇದರ ಸೇಲ್ಸ್ ಮತ್ತು ಅಪರೇಶನ್ ಹೆಡ್ ಗುರುಪ್ರಸಾದ್ ಅವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ ಜೀಪಿನ ಕೀಯನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್ ನಾಯ್ಕ, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ರವಿ ಕುಮಾರ್, ಅಲ್ಲದೇ ಭೀಮ ಜ್ಯುವೆಲರ್ಸ್ ಉಡುಪಿ ಇದರ ಶಾಖಾ ಮ್ಯಾನೇಜರ್ ಆಶಿಶ್, ಡೆಪ್ಯುಟಿ ಮ್ಯಾನೇಜರ್ ಸುರ್ಧೀ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಪ್ರಸನ್ನ ಕುಮಾರ್, ಮಾರ್ಕೆಟಿಂಗ್ ಡಿಪಾರ್ಟ್‌ಮೆಂಟ್‌ನ ಮಂಜುನಾಥ ಅಮೀನ್, ಸೇಲ್ಸ್ ಮತ್ತು ಅಪರೇಶನ್ ಹೆಡ್ ರಾಘವೆಂದ್ರ ಭಟ್ ಹಾಗೂ ಇತರರು ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…