Featured

ಉಡುಪಿ: ಮಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಉಡುಪಿಯ 16  ಭಿಕ್ಷುಕರು – Vishwanews24

ಉಡುಪಿ: ಮಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಉಡುಪಿಯ 16  ಭಿಕ್ಷುಕರು

ಉಡುಪಿ: ಭಿಕ್ಷಾಟನೆ ನಿಷೇಧ ಕಾಯಿದೆಯಾನ್ವಯ ಬಿಕ್ಷಾಟನೆಯನ್ನು ತಡೆಗಟ್ಟುವ ಸಲುವಾಗಿ ಬಿಕ್ಷುಕರನ್ನು ನಿರಾರ್ಶಿತರ ಕೇಂದ್ರಕ್ಕೆ ಸೇರಿಸಲಾಗಿದೆ.

ನಿರಾರ್ಶಿತರ ಪರಿಹಾರ ಕೇಂದ್ರದ ಅಧೀಕ್ಷಕರು ಹಾಗೂ ಕಾರ್ಯಪಾಲಕ ಸಿಬ್ಬಂದಿ ವರ್ಗ ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ, ಉಡುಪಿ ತಾಲೂಕಿನಲ್ಲಿ ಕೃಷ್ಣ ಮಠ, ಸರ್ವಿಸ್ ಬಸ್ ನಿಲ್ದಾಣ, ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿಕ್ಷಾಟನೆಯನ್ನು ಮಾಡುತ್ತಿದ್ದ 16 ಜನ ಪುರುಷ ನಿರಾರ್ಶಿತರನ್ನು(ಬಿಕ್ಷುಕರನ್ನು) ಮಂಗಳೂರಿನ ಪಚ್ಚನಾಡಿಯಲ್ಲಿರುವ ಪರಿಹಾರ ಕೇಂದ್ರ ಇಲ್ಲಿಗೆ ಸೇರಿಸಲಾಗಿದೆ.

ಉಡುಪಿಯಲ್ಲಿ ಬಿಕ್ಷುಕರು ಬಿಕ್ಷಾಟನೆ ಮಾಡಿ ಸಾರಾಯಿ ಕುಡಿದು ಸಾರ್ವಜನಿಕರಿಗೆ ತೊಂದರೆ ಹಾಗೂ ಗಲಾಟೆ ಮಾಡಿ ಆಸ್ಪತೆಗೆ ದಾಖಲಾಗುವ ಘಟನೆ ದಿನಪ್ರತಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಕಾರ್ಯಕ್ರಮ ಕೈಗೊಂಡಿದೆ ಎಂದು ಒಳಕಾಡು ತಿಳಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

59 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago