ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರು-ಕಾರವಾರ ಮಾರ್ಗದಲ್ಲಿ ವೋಲ್ವೋ ಎಸಿ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜುಲೈ 7 ರಿಂದ ಪುನಃ ಪ್ರಾರಂಭಿಸಲಾಗಿದೆ.
ಮಂಗಳೂರಿನಿOದ ಮಧ್ಯಾಹ್ನ 4 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಅಂಕೋಲಾ ಮಾರ್ಗವಾಗಿ ರಾತ್ರಿ 9.45 ಕ್ಕೆ ಕಾರವಾರ ತಲುಪಲಿದ್ದು, ಮರುಪ್ರಯಾಣದಲ್ಲಿ ಬೆಳಗ್ಗೆ 6.45 ಕ್ಕೆ ಕಾರವಾರದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರು ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವoತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…