ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಈ ವೇಳೆ ಅವರು ಕೊನೆ ಉಸಿರು ಎಳೆದಿದ್ದರು.
ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದರು.ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರಗೌಡ ಪಾತ್ರ ನಿರ್ವಹಿಸಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…