ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕಾಣೆಯಾದವರ ಚಹರೆ: ಲಕ್ಷö್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…