Featured

ಉಡುಪಿ : ಮಕ್ಕಳೊಂದಿಗೆ ತಾಯಿ ನಾಪತ್ತೆ – vishwanews24

ಉಡುಪಿ : ಮಕ್ಕಳೊಂದಿಗೆ ತಾಯಿ ನಾಪತ್ತೆ

  ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ

  ಕಾಣೆಯಾದವರ ಚಹರೆ: ಲಕ್ಷö್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago