Featured

ಉಡುಪಿ: ಮಗುವಿನ ಚಿಕಿತ್ಸೆಗೆ ಹಣ ನೀಡುವುದಾಗಿ ನಂಬಿಸಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು – vishwanews24

ಉಡುಪಿ: ಮಗುವಿನ ಚಿಕಿತ್ಸೆಗೆ ಹಣ ನೀಡುವುದಾಗಿ ನಂಬಿಸಿ  ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಬ್ರಹ್ಮಾವರ: ಮಗುವಿನ ಚಿಕಿತ್ಸೆಗೆ ಹಣ ನೀಡುವುದಾಗಿ ನಂಬಿಸಿ ಮಹಿಳೆಗೆ 30,000 ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೇರ್ಕಾಡಿಯ ಮಹಿಳೆಯೊಬ್ಬರ 1 ತಿಂಗಳ ಗಂಡು ಮಗುವಿಗೆ ಹೃದಯ ಸಂಬಂಧಿ ಖಾಯಿಲೆ ಇದ್ದು ಖಾಯಿಲೆ ಚಿಕಿತ್ಸೆಗೆ ಸುಮಾರು 10 ಲಕ್ಷ ಖರ್ಚು ಆಗುವುದರಿಂದ ಹಣದ ಸಂಗ್ರಹದ ಬಗ್ಗೆ ವಾಟ್ಸ್‌ಅಪ್ ಗ್ರೂಪ್‌ನಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು.

ಜು.28ರಂದು ಮಹಿಳೆಗೆ ಕರೆ ಮಾಡಿದ ವ್ಯಕ್ತಿ, ಚಿಕಿತ್ಸೆಗೆ ನಾನು 3 ಲಕ್ಷ ಹಣ ಕಳುಹಿಸುತ್ತೇನೆ, ಆದರೆ ಜಿ.ಎಸ್.ಟಿ ಕಟ್ಟಲು 30,000 ರೂ. ಹಣ ನನಗೆ ಕಳುಹಿಸಬೇಕು ಎಂದು ಹೇಳಿದ್ದರು. ಅದನ್ನು ನಂಬಿದ ಮಹಿಳೆ ಆ ವ್ಯಕ್ತಿಯ ಖಾತೆಗೆ 30,000 ರೂ. ಹಣ ಕಳುಹಿಸಿದ್ದರು. ಆ ಹಣ ಪಡೆದ ವ್ಯಕ್ತಿ ಮಹಿಳೆಗೆ ಹಣ ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago