Featured

ಉಡುಪಿ: ಮಠದ ಬೆಟ್ಟು ನಿವಾಸಿಗಳಿಗೆ ಕೊಳಚೆಯಿಂದ ಶಾಶ್ವತ ಮುಕ್ತಿ ಕೊಡಿ : ಸ್ಥಳೀಯರ ಆಗ್ರಹ -Vishwanews24

ಉಡುಪಿ: ಮಠದ ಬೆಟ್ಟು ನಿವಾಸಿಗಳಿಗೆ ಕೊಳಚೆಯಿಂದ ಶಾಶ್ವತ ಮುಕ್ತಿ ಕೊಡಿ : ಸ್ಥಳೀಯರ ಆಗ್ರಹ -Vishwanews24

ಉಡುಪಿ,: ಉಡುಪಿಯ ಕಲ್ಸಂಕ – ಅಂಬಾಗಿಲು ದ್ವಿಪದ ರಸ್ತೆಯ ವಿಜಯತಾರ ಹಿಂಬದಿಯ ಮಠದ ಬೆಟ್ಟು 26 ನೇ ಕಡಿಯಾಳಿ ವಾರ್ಡ್ ವೆಟ್ ವೆಲ್ ರಸ್ತೆ ಪರಿಸರದ ನಿವಾಸಿಗಳದ್ದು ನರಕ ಸದೃಶ ಜೀವನ.

ಪ್ರತಿಷ್ಠಿತ ಬಡಾವಣೆಯಾದ ಇಲ್ಲಿ ನಾಲ್ಕು ನೂರಕ್ಕೂ ಮಿಕ್ಕಿ ಕುಟುಂಬ ಕೊಳಚೆನೀರಿನ ನಡುವೆ ಬದುಕು ಸಾಗಿಸುವಂತಾಗಿದೆ.

ಕಳೆದ ಮೂರು ತಿಂಗಳನಿಂದ ಕಾಂಕ್ರೀಟ್ ಮಧ್ಯ ‌ರಸ್ತೆಯಲ್ಲಿ ಡ್ರೈನೇಜ್ ಒಡೆದು ನೀರು ಹರಿಯುತ್ತಿದ್ದರೂ, ಸ್ಥಳೀಯಾಡಳಿತದ ಪ್ರತಿನಿಧಿಗಳು, ಅಧಿಕಾರಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ನಗರ ಸಭೆ ಅಧಿಕಾರಿಗಳಿಗೆ, ನಗರ ಸಭಾ ಸದಸ್ಯರಿಗೆ, ಸ್ಥಳೀಯ ಶಾಸಕರಿಗೆ ಈಗಾಗಲೇ ಸಾಕಷ್ಟು ಬಾರಿ ಆಗ್ರಹಿಸಿದರೂ ಈವರೆಗೆ ಯಾವುದೇ ಶಾಶ್ವತ ಪರಿಹಾರ ಕಂಡಿಲ್ಲ.
ಈ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾ ಅರೋಗ್ಯ ಅಧಿಕಾರಿಗಳ ಗಮನಕ್ಕೆ ನೂರಾರು ಬಾರಿ ತಂದರೂ ಈವರೆಗೆ ಯಾವುದೇ ಸ್ಪಂದನೇ ಇಲ್ಲದೇ ಇರುವುದು ದುರದೃಷ್ಟಕರ‌.!!

ಕೊರೊನಾದಂತಹ ಮಹಾಮಾರಿ ನಡುವೆ ಇನ್ನೊಂದು ಸಾಂಕ್ರಾಮಿಕ ರೋಗ ಈ ಪರಿಸರ, ಉಡುಪಿ ನಗರಕ್ಕೆ ಹರಡುವುದಕ್ಕಿಂತ ಮುಂಚೆ ಸೂಕ್ತ ಶಾಶ್ವತ ಪರಿಹಾರ ಬೇಕಾಗಿದೆ. ಸ್ಥಳೀಯ ಮಠದ ಬೆಟ್ಟು ನಿವಾಸಿಗಳಿಗೆ ಈ ಗಂಭೀರ ಸಮಸ್ಯೆಯ ಮುಕ್ತಿಗಾಗಿ ಕಾಯುತ್ತಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago