ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಮತ್ತು ಐಸಿಯು ಬೆಡ್ ಕೊರತೆ ಉಂಟಾಗಿದೆ. ಹೀಗಾಗಿ ರೋಗಿಗಳನ್ನು ಕರೆತರುವ ಮುನ್ನ ಮೊಬೈಲ್ (9686692603)ಗೆ ಕರೆ ಮಾಡುವಂತೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ವಿನಂತಿಸಿದ್ದಾರೆ.
ಬೆಡ್ ಕೊರತೆ ಉಂಟಾಗಿದ್ದು ಕೊರೊನಾ ಕಾರಣದಿಂದ ಅಲ್ಲ. ಬದಲಾಗಿ ವರ್ಷದಲ್ಲಿ ಒಂದೆರಡು ಬಾರಿ ಈ ರೀತಿ ಆಗಿರುತ್ತದೆ. ಕಳೆದ ವರ್ಷವೂ ಈ ರೀತಿ ಆಗಿತ್ತು. ಆದರೆ ಜನರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರ ಮಾಹಿತಿಗಾಗಿ ಈ ಪ್ರಕಟಣೆ ಹೊರಡಿಸಲಾಗಿದೆ ಎಂದು ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ನನ್ನಲ್ಲಿ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಇದೆ : ಯತ್ನಾಳ್ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…