ಉಡುಪಿ : ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಪರಿಣಾಮ ಜುಲೈ 10ರಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಾಸವಾಗಿದೆ. ಜುಲೈ 11ರಂದು ಮಂಗಳೂರಿನಿಂದ ಮುಂಬಯಿಗೆ ಸಂಚರಿಸಬೇಕಿದ್ದ 12134 ಸಂಖ್ಯೆಯ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ಪುಕಟನೆ ತಿಳಿಸಿದ.
ಕೊಂಕಣ ರೈಲು ಮಾರ್ಗದಲ್ಲಿ ಗೋವಾದಿಂದ ಮುಂಬಯಿ ಕಡೆ ಸಂಚರಿಸುವ ಹಾಗೂ ಮುಂಬಯಿಂದ ಗೋವಾ ಮಾರ್ಗವಾಗಿ ಉಡುಪಿ, ಮಂಗಳೂರಿಗೆ ಬರುವ ರೈಲುಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ಆದರೆ ಜುಲೈ 10ರಂದು ರಾತ್ರಿ 8.35ಕ್ಕೆ ಎಲ್ಲ ಹಳಿಗಳನ್ನು ಸುಸ್ಥಿತಿಗೆ ತಂದು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…