Featured

ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆಗೆ 4 ಭಾನುವಾರ ವಿಶೇಷ ಅಭಿಯಾನ; ಜಿಲ್ಲಾಧಿಕಾರಿ – Vishwanews24

ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆಗೆ 4 ಭಾನುವಾರ ವಿಶೇಷ ಅಭಿಯಾನ; ಜಿಲ್ಲಾಧಿಕಾರಿ – Vishwanews24

ಉಡುಪಿ: ಮತದಾರರ ಪಟ್ಟಿ‌ ಪರಿಷ್ಕರಣೆ ಮಾಡುವ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಳೆದ ಭಾನುವಾರ ಪ್ರಾರಂಭಗೊಂಡಿದೆ. ಅದೇ ರೀತಿ ಮುಂದಿನ 14 , 21 ಮತ್ತು 28ನೇ ಭಾನುವಾರ ಈ ಅಭಿಯಾನ‌ ಮುಂದುವರೆಯಲಿದೆ. ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ‌ ಪಡೆದುಕೊಳ್ಳಬೇಕು ಎಂದು ಉಡುಪಿ ಡಿ.ಸಿ. ಕೂರ್ಮಾ ರಾವ್ ಹೇಳಿದ್ದಾರೆ.

ಇವತ್ತು ರಜತಾದ್ರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ , ಈ ನಾಲ್ಕು ಭಾನುವಾರಗಳಂದು ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಲ್ಲಿ‌ ಲಭ್ಯರಿರುತ್ತಾರೆ. ಸಾರ್ವಜನಿಕರು ಹೆಸರು ಸೇರ್ಪಡೆ, ಹೆಸರು ತೆಗೆಯುವುದು, ಆಕ್ಷೇಪಣೆ ಸಲ್ಲಿಸುವುದು, ತಪ್ಪುಗಳಿದ್ದರೆ ಸರಿ ಪಡಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ರಜಾ ದಿನವಾಗಿರುವುದರಿಂದ ಭಾನುವಾರ ಈ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಇಟ್ಟಿದ್ದೇವೆ ಎಂದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

11 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

11 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

11 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

11 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 hours ago