ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಹೇಳಿರುವ ಅವರು, ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.
ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಆ ವಿಷಯದಲ್ಲಿ ಸರ್ಕಾರವು ಜನಪ್ರತಿನಿಧಿಗಳ ಮೂಲಕ ಜನಾಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…