Featured

ಉಡುಪಿ : ಮತಾಂತರ ಮತ್ತು ಅಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ : ಮತಾಂತರ ಮತ್ತು ಅಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಆಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ರಮ ಮತಾಂತರ ಮತ್ತು ಗೋ ಕಳ್ಳತನ, ಆಕ್ರಮ ಗೋ ಸಾಗಾಟವನ್ನು ಬಿಜೆಪಿ ಅಥವಾ ಹಿಂದೂ ಸಂಘಟನೆಗಳು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗೋ ಹಂತಕರು ಮತ್ತು ಮತಾಂತರವನ್ನೇ ಕಾಯಕವನ್ನಾಗಿಸಿಕೊಂಡಿರುವ ಸಮಾಜ ಘಾತುಕ ಶಕ್ತಿಗಳು ಎಚ್ಚರ ವಹಿಸುವುದು ಒಳಿತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago