Featured

ಉಡುಪಿ : ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ – vishwanews24

ಉಡುಪಿ : ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾö್ಯಂಟ್/ ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

4 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

4 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

4 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

6 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago