ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ–ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾ್ಯಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.
ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…