Featured

ಉಡುಪಿ : ಮತ್ಸ್ಯ ಸಂಪದ ಯೋಜನೆ  : ಅರ್ಜಿ ಆಹ್ವಾನ – vishwanews24

ಉಡುಪಿ : ಮತ್ಸ್ಯ ಸಂಪದ ಯೋಜನೆ  : ಅರ್ಜಿ ಆಹ್ವಾನ

  ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ

ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾ್ಯಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.

 ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

34 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

40 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago