Featured

ಉಡುಪಿ ಮತ ಎಣಿಕೆ ಕೇಂದ್ರದಲ್ಲಿ ಲಾಠಿಚಾರ್ಜ್.vishwanews24

ಉಡುಪಿ (): ಎರಡು ತಂಡಗಳ ಮದ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವುದರ ಮೂಲಕ ತಂಡಗಳನ್ನು ಚದುರಿಸಿದ ಘಟನೆ ನಗರದ ಮತ ಎಣಿಕೆ ಕೇಂದ್ರದಲ್ಲಿ ಇಂದು ರಾತ್ರಿ(ಡಿ 30 ) ನಡೆದಿದೆ.

16 ಗ್ರಾಮ ಪಂಚಾಯತ್ ನ ಮತ ಎಣಿಕೆ ಸಂತ ಸಿಸಿಲೀಸ್ ನಲ್ಲಿ ಸಂಪೂರ್ಣಗೊಳ್ಳಲು 2 ಪಂಚಾಯತ್ ಬಾಕಿ ಇದ್ದಿದ್ದು,ಮತ ಎಣಿಕೆ ಕೇಂದ್ರದಲ್ಲಿ ಇದ್ದ ಪೆರ್ಡೂರು ಹಾಗೂ ಬಡ ನಿಡಿಯೂರು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು, 2 ತಂಡಗಳು ಕೈಕೈ ಮಿಲಾಯಿಸದವು.

ಈ ಸಂದರ್ಭ ಪೋಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಆದರೆ ಅದರ ನಂತರ ಮತ್ತೊಮೆ ಬಂದ ಪೆರ್ಡೂರಿನ ಯುವಕರು ತಮ್ಮ ವಾಚ್ ಕಳೆದು ಹೋಗಿದ್ದರ ಕುರಿತು ಮತ್ತೊಮೆ ಗಲಾಟೆ ಆರಂಭವಾಗಿ, ಪೊಲೀಸರೊಂದಿಗೆ ವಾಗ್ವಾದ ಪ್ರಾರಂಭವಾಯಿತು. ನಂತರ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ತಂಡ ಚದುರಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

19 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

20 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago