Featured

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆ ; ಮದುವೆಯೇ ರದ್ದು – vishwanews24

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆ  ; ಮದುವೆಯೇ ರದ್ದು

ಉಡುಪಿ: ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.

ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆ ಯವರಲ್ಲಿ ಹೇಳಿ, ಮೊಬೈಲ್‌, ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್‌ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ಬಂದ ಅತಿಥಿಗಳೆಲ್ಲಾರೂ ವಾಪಸು ತೆರಳಿದ್ದಾರೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago