Featured

ಉಡುಪಿ: ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ  : ಪೊಲೀಸ್ ದಾಳಿ – Vishwanews24

ಉಡುಪಿ: ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ  : ಪೊಲೀಸ್ ದಾಳಿ

ಉಡುಪಿ : ಪುತ್ತೂರು ಗ್ರಾಮದ ಕೊಡಂಕೂರು ಎಂಬಲ್ಲಿ ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ದಾಳಿ ನಡೆಸಿದ ಉಡುಪಿ ನಗರ ಪೊಲೀಸರು, ಸೊತ್ತುಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಡಂಕೂರು ಪುತ್ರನ್ ಗ್ಯಾಸ್ ಗೋಡಾನ್ ಬಳಿ ರವಿರಾಜ್(50) ಎಂಬವರ ಮನೆಯ ಅಂಗಳದಲ್ಲಿ ಶಾಮಿಯಾನ ಹಾಕಿ, ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾದ ಡಿ.ಜೆ. ಸೌಂಡ್ಸ್ ಹಾಕಿಕೊಂಡು ನೃತ್ಯ ಮಾಡುತ್ತಿದ್ದು, ಈ ಕುರಿತ ಮಾಹಿತಿಯಂತೆ ದಾಳಿ ನಡೆಸಿದ ಉಡುಪಿ ನಗರ ಪೊಲೀಸರು, ಸೌಂಡ್ಸ್ ಮಿಕ್ಸರ್ ಹಾಗೂ 2 ಸೌಂಡ್ ಬಾಕ್ಸ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 hours ago