Featured

ಉಡುಪಿ: ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ : ಕುಯಿಲಾಡಿ ಸುರೇಶ್ – Vishwanews24

ಉಡುಪಿ: ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ’ : ಕುಯಿಲಾಡಿ ಸುರೇಶ್ – Vishwanews24

ಉಡುಪಿ: ಮಾಜಿ ಸಚಿವ ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯ ವದಂತಿ ಇದ್ದು ಈ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪಕ್ಷದಲ್ಲಿ ಸದ್ಯಕ್ಕೆ ಯಾವುದೇ ಗೇಟ್ ಓಪನ್ ಇಲ್ಲ. ಪ್ರಮೋದ್ ಮಧ್ವರಾಜ್ ರವರು ಪಕ್ಷಾಂತರ ಮಾಡುವುದರಲ್ಲಿ ಎತ್ತಿದ ಕೈ. ಜೆಡಿಎಸ್ ಗೆ ಪಕ್ಷಾಂತರಗೊಂಡು ಇದೀಗ ಕಾಂಗ್ರೆಸ್ ನಲ್ಲಿ ಇದ್ದೂ ಇಲ್ಲದಂತೆ ಇದ್ದಾರೆ. ಅವರ ಸ್ವಂತ ರಾಜಕೀಯ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಬಿಜೆಪಿಗೆ ಬರುವುದಾದರೆ ಜಿಲ್ಲಾ ಬಿಜೆಪಿಯ ಸಹಮತವಿಲ್ಲ. ಈ ಬಗ್ಗೆ ರಾಜ್ಯ ಬಿಜೆಪಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಅವರು ಕಾಲ ಕಾಲಕ್ಕೆ ಅವರ ರಾಜಕೀಯ ಲಾಭಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುವುದು ತರವಲ್ಲ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

34 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

47 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

52 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago