ಉಡುಪಿ : ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ, ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆಯು ಕೊರಂಗ್ರಪಾಡಿಯ ಸಾಯಿಬಾಬ ಮಂದಿರದ ಸನಿಹ ಮಂಗಳವಾರ ನಡೆದಿದೆ.
ಮೃತ ಮಹಿಳೆ ಭಾರತಿ ಶೆಟ್ಟಿಗಾರ್(53) ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಮಹಿಳೆ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ 500 ರೂ ಬೈಲೂರು ಮಹಿಷಿಮರ್ಧಿನಿ ದೇವಸ್ಥಾನದಲ್ಲಿ ನಡೆಯುವ ಹೂವಿನ ಪೂಜೆಗೆ ಮತ್ತು 200 ರೂಪಾಯಿ ದಿನ ಪತ್ರಿಕೆಯ ತಿಂಗಳ ಬಿಲ್ಲು ಪಾವತಿಸಬೇಕು, ಗಂಡನ ಪೋಷಣೆಗೆ ನನ್ನ ಚಿನ್ನ ಹಣ ಸಾಕು ಎಂದು ಬರೆಯಲಾಗಿದೆ.
ಘಟನಾ ಸ್ಥಳದಲ್ಲಿದ್ದು ಎ.ಎಸ್.ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರ, ಶಿವಕುಮಾರ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಉಚಿತ ಅಂಬುಲೇನ್ಸ್ ಸೇವೆ ನೀಡಿ ಇಲಾಖೆಗೆ ನೆರವಾದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…