ಉಡುಪಿ,: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಗರದ ಒಳಕಾಡು ಎಂಬಲ್ಲಿ ನಡೆದಿದೆ.
ಶೈಲಾ ವಿಲ್ಹೆಲ್ಮೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.
ಈ ವೇಳೆ ಮನೆಗೆ ನುಗ್ಗಿದ ಕಳ್ಳರು, ಕೋಣೆಯೊಂದರ ಕಪಾಟಿನಲ್ಲಿಟ್ಟಿದ್ದ 44.60 ಲಕ್ಷ ರೂ. ಮೌಲ್ಯದ 368 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಬೆಳಗ್ಗೆ ಚರ್ಚ್‌ಗೆ ತೆರಳಲು ಚಿನ್ನಾಭರಣ ಧರಿಸಲು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…