ಉಡುಪಿ: ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನ ಬಸ್ ನಲ್ಲಿ ಪ್ರಯಾಣ ಬೆಳೆಸಲು ಮುಂದಾದ ಘಟನೆ ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ ನಡೆದಿದೆ.
ಮನೆ ಕೆಲಸದಾಕೆಯ ಪ್ರೀತಿಯ ಆರೈಕೆಗೆ ಶ್ವಾನ ಮನಸೋತಿದ್ದು, ಆಕೆಯೊಂದಿಗೆ ತೆರಳಲು ನಿರ್ಧರಿಸಿದೆ. ಅದರಂತೆ ಮಹಿಳೆಯೊಂದಿಗೆ ಬಸ್ ನಿಲ್ದಾಣದವರೆಗೂ ತೆರಳಿದ್ದು, ಬಸ್ ಬರುತ್ತಿದ್ದಂತೆ ಮಹಿಳೆಯೊಂದಿಗೆ ಬಸ್ ಏರಿದೆ.
ಬಸ್ ನಿರ್ವಾಹಕ ಶ್ವಾನವನ್ನು ಇಳಿಸಲು ಎಷ್ಟೇ ಪ್ರಯತ್ನ ಪಟ್ಟರೂ ಶ್ವಾನ ಮಾತ್ರ ಬಸ್ ನಿಂದ ಕೆಳಗಿಯಲು ಒಪ್ಪಲಿಲ್ಲ. ಬಳಿಕ ಸ್ವತಃ ಮನೆ ಕೆಲಸದ ಮಹಿಳೆಯೇ ಬಸ್ ನಿಂದ ಇಳಿದಾಗ ಶ್ವಾನ ಕೂಡ ಇಳಿಯಿತು. ಶ್ವಾನ ತನ್ನನ್ನು ಸಾಕಿದ ಮನೆಯ ಯಜಮಾನರನ್ನು ಬಿಟ್ಟು, ತನ್ನನ್ನು ಆರೈಕೆ ಮಾಡಿದ ಮಹಿಳೆಗೆ ತನ್ನ ಗೌರವ ನಿಯತ್ತನ್ನು ತೋರಿಸಿದೆ. ಈ ಘಟನೆ ಶ್ವಾನದ ನಿಷ್ಠೆಗೆ ಸಾಕ್ಷಿಯಾಯಿತು.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…