Featured

ಉಡುಪಿ: ಮರಕ್ಕೆ ಬೈಕ್  ಢಿಕ್ಕಿ: ಸವಾರ ಮೃತ್ಯು – vishwanews24

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್  ಢಿಕ್ಕಿ: ಸವಾರ ಮೃತ್ಯು

ಉಡುಪಿ: ಬೈಕ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ.

ಪೆರ್ಡೂರು ಕಡೆಯಿಂದ ಹರಿಖಂಡಿಗೆ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸಂತೋಷ್ ಹಿರಿಯಡಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago