ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ ೧೩ ವರ್ಷಗಳಿಂದ ಸ್ಟೋರ್ ಹೆಡ್ ಆಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡ ಹಫೀಝ್ ರೆಹಮಾನ್ ಅವರಿಗೆ ಬುಧವಾರ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.
ಉಡುಪಿ ಶಾಖೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಹಫೀಝ್ ರೆಹಮಾನ್ ಅವರನ್ನು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಹರೀಶ್ ಎಂ.ಜಿ., ಸಂದೀಪ್, ರಾಘವೇಂದ್ರ, ತಂಝೀಮ್ ಶಿರ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…
ಉಡುಪಿ: ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…
ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…
ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…
ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…