Featured

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಶನಿವಾರ ಅನಾವರಣಗೊಳಿಸಲಾಯಿತು.

ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ ವಿನೂತನ ವಜ್ರಾಭರಣ ನುವಾವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅನುಷಾ ಎಸ್.ಉಲ್ಲಾಳ್, ಮಲಬಾರ್ ಗೋಲ್ಡ್‌ನಲ್ಲಿ ವಜ್ರಾಭರಣಗಳ ಸಂಗ್ರಹ ವೈವಿಧ್ಯಮಯ ಹಾಗೂ ಆಕರ್ಷಣೀಯವಾಗಿದೆ. ಇಲ್ಲಿನ ಸಿಬ್ಬಂದಿಗಳ ಸೇವೆ ಕೂಡ ಅತ್ಯುತ್ತಮವಾಗಿದೆ. ಇಲ್ಲಿನ ಆಭರಣಗಳು ಕಲಾತ್ಮಕವಾಗಿ ಎಲ್ಲರ ಮನ ಮುಟ್ಟುತ್ತದೆ ಎಂದು ಹೇಳಿದರು.

ಸಿಬ್ಬಂದಿ ಹರೀಶ್ ನುವಾ ಬಗ್ಗೆ ಮಾಹಿತಿ ನೀಡಿ, ನುವಾ ನ್ಯಾಚುರಲ್ ಡೈಮಂಡ್ಸ್ ಆಭರಣ ಆಗಿದ್ದು, ಇದರಲ್ಲಿ ವೈವಿಧ್ಯಮಯ ಡಿಸೈನ್‌ಗಳಿವೆ. ಕಳೆದ ಮೂರು ವರ್ಷಗಳಿಂದ ಈ ಬ್ರಾಂಡಿನ ಹೊಸ ಹೊಸ ಡಿಸೈನಿನ ವಜ್ರಾಭರಣಗಳನ್ನು ಅನಾವರಣ ಮಾಡುತ್ತಿದ್ದೇವೆ. ಸಾಕಷ್ಟು ಆಕರ್ಷಕ ರೀತಿಯ ಈ ವಜ್ರಾಭರಣವು ೫೦ ಸಾವಿರ ರೂ.ನಿಂದ ಆರಂಭವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಸಂದೀಪ್ ಸಫಲ್ಯ, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

9 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

9 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

9 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

11 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

12 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

12 hours ago