Featured

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಠದ ಶ್ರೀಈಶ್ವರ ಗುರೂಜಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ನಮ್ಮ ನಾಡ ಒಕ್ಕೂಟದ ಕರ್ನಾಟಕ ಪರ್ಯಾವರಣ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಶೇಕ್ ವಾಹೀದ್ ದಾವೂದ್ ಮಾತನಾಡಿದರು.

ನಮ್ಮ ನಾಡ ಒಕ್ಕೂಟದ ರಾಜ್ಯಾಧ್ಯಕ್ಷ ಸಲೀಂ, ವಕೀಲ ರಫೀಕ್ ಖಾನ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಸ್ಟೋರ್ ಸೇಲ್ಸ್ ಮೆನೇಜರ್ ಮುಸ್ತಫಾ ಎ.ಕೆ., ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಜಿಆರ್‌ಎಂ ರಾಘವೇಂದ್ರ ನಾಯಕ್, ಮಾರುಕಟ್ಟೆ ವ್ಯವಸ್ಥಾಪಕ ತಂಝಿಮ್ ಶಿರ್ವ ಉಪಸ್ಥಿತರಿದ್ದರು. ಸಿಬ್ಬಂದಿ ಯದು ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ನಿೇಶ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

8 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago