Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ವಿಶ್ವ ದಾದಿಯರ ದಿನಾಚರಣೆ -Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ವಿಶ್ವ ದಾದಿಯರ ದಿನಾಚರಣೆ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ವಿಶ್ವ ದಾದಿಯರ ದಿನಾಚರಣೆಯನ್ನು ಮಳಿಗೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀಮತಿ ರೋಸ್ಲಿ ಜತನ್ನ,ಶ್ರೀಮತಿ ಪೂರ್ಣಿಮಾ ಶೆಟ್ಟಿ,ಶ್ರೀಮತಿ ಯಶೋಧ ಅಂಡಾರು, ಯಮುನಾ ಕುಮಾರಿ ಕೆ.ಎ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಕಾರಾದ ಶ್ರೀ ಲೀಲಾದರ್ ಶೆಟ್ಟಿ ಮಾತನಾಡಿ ದಾದಿಯರು ಕೊರೊನ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಮಾಡಿದ ಜನ ಸೇವೆಯನ್ನು ನೆನೆದರು.

ಪ್ರೊಫೆಸರ್ ಶ್ರೀ ಶಿವಾನಂದ ನಾಯಕ್ ಮಾತನಾಡಿ ಕರುಣೆ, ವಾತ್ಸಲ್ಯ, ಮಮತೆಯಲ್ಲಿ ರೋಗಿಗಳ ಸೇವೆ ಮಾಡುವ ಆರೋಗ್ಯದಾತೆಯರಾದ ದಾದಿಯರ ಅವಿರತ ಸೇವೆಯನ್ನು ಸ್ಮರಿಸಿದರು.

ಡಾ.ರಾಜಲಕ್ಷ್ಮೀ ಮಾತನಾಡಿ ರೋಗಿಗಳಿಗೆ ಆತ್ಮ ವಿಶ್ವಾಸ ತುಂಬಿ ಆರೈಕೆ ಮಾಡುವ ಎಲ್ಲಾ ದಾದಿಯರ ಸೇವೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗ,ಗ್ರಾಹಕರು ಉಪಸ್ಥಿತರಿದ್ದರು.

ವಿಗ್ನೇಶ್ ನಿರೂಪಿಸಿ ವಂದಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago