Featured

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ -Vishwanews24

ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಂಠಮಾಲೆ ಕಂಠ ಗಾಯನವನ್ನು ಸಿಬ್ಬಂದಿ ವರ್ಗದವರು ಹಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

21 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago