ಉಡುಪಿ:ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,
ಸತೀಶ್ ಹೆಗ್ಡೆ ಅಮಾಸೆಬೈಲ್,
ಹಾಜಿ ಅಲಿಯಬ್ಬ ಉಚ್ಚಿಲ,
ಪ್ರೇಮ ಪೂಜಾರಿ ಕುಂಭಾಷಿ
ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ
ಮೋಹನ್ ರಾಜ್ ರವರು ಮಾತನಾಡಿ ಸಂಸ್ಥೆಯಲ್ಲಿ ರೈತರನ್ನು ಸನ್ಮಾನಿಸಿ ಅವರನ್ನು ಗುರುತಿಸಿದ ಕೆಲಸವನ್ನು ಪ್ರಶಂಶಿಸಿದರು.
ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ನಾಯಕ್ ಮಾತನಾಡಿ ರೈತರಿಗೆ ಈ ಸಂಸ್ಥೆಯವರು ಯಾವ ರೀತಿ ಅವರ ಸಾಧನೆಯನ್ನು ಗುರುತಿಸಿದ್ದಾರೊ ಅದೇ ರೀತಿ ಸರಕಾರ ಕೂಡ ಗುರುತಿಸುವಂತಾಗಲಿ ಎಂದು ಅಭಿಪ್ರಾಯ ಪಟ್ಟರು.
ಸಾಮಾಜಿಕ ಕಾರ್ಯಕರ್ತರಾದ ಅಲ್ವಿನ್ ಅಂದ್ರಾದೆ ಹಾಗೂ ದಯಾನಂದ ಶೆಟ್ಟಿ ರೈತ ದಿನದ ಶುಭವನ್ನು ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಖ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ,,ಮುಸ್ತಫಾ ಎ.ಕೆ
ತಂಝೀಮ್ ಶಿರ್ವ ಉಪಸ್ಥಿತರಿದ್ದರು,
ರಾಘವೇಂದ್ರ ನಾಯಕ್ ಸ್ವಾಗತಿಸಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…