ಕಾಪು: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಸುರೇಶ್ ಶೆಟ್ಟಿ ಗುರ್ಮೆ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ ಉಪಸ್ಥಿತರಿದ್ದರು.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…