Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆಯಿಂದ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ – Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆಯಿಂದ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ

ಉಡುಪಿಯ ಗೀತಾಂಜಲಿ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಟೋಬರ್ 20 ರಿಂದ 29 ರ ತನಕ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ ನಡೆಯಲಿದೆ.

ಕಾರ್ಯಕ್ರಮವನ್ನು ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪ್ರಭಾ ವಿ ಶೆಟ್ಟಿ,ಶ್ರೀಮತಿ ಶೋಭಿತ ಸುಜಯ್, ಶ್ರೀಮತಿ ಅಶ್ವಿನಿ ಆರ್ ಶೆಟ್ಟಿ ಸಂಜೆ 3.30 ಕ್ಕೆ ಅನಾವರಣಗೊಳಿಸಲಿದ್ದಾರೆ.

ಸಂಪ್ರದಾಯಿಕ ಸೊಬಗಿನ ಮತ್ತು ಸಮಕಾಲಿನ ಅನುಗ್ರಹದ ಅದ್ಬುತವಾದ ಮಂಗಳಸೂತ್ರ ಪೆಂಡೆಂಟ್ ಅತ್ಯಾಕರ್ಷಕ ಆಕರ್ಷಣೆಯ ಮಂಗಳಸೂತ್ರ ಹಾಗೂ ಅವಿಸ್ಮರಣೀಯ ಮತ್ತು ಪವಿತ್ರವಾದ ಸಂದರ್ಭಗಳನ್ನು ನ್ಯಾಯಾಯುತ ಬೆಳೆಗಳಲ್ಲಿ ಇನ್ನಷ್ಟು ವಿಶೇಷಗೊಳಿಸಲು ಚಿನ್ನ ಮತ್ತು ವಜ್ರಗಳಿಂದ ತಯಾರಿಸಲಾದ ದೈನಂದಿನ ಉಡುಗೆಗೆ ಒಪ್ಪುವಂತಹ ಪರಿಪೂರ್ಣ ವಿನ್ಯಾಸಗಳ ಸರಗಳು,ಪರೀಕ್ಷಿಲಾಗಿರುವ ಮತ್ತು ಪ್ರಮಾಣಿಕೃತ ವಜ್ರಗಳು,ವಜ್ರದ ಆಭರಣದ ಮೇಲೆ 100% ವಿನಿಮಯ ಮೌಲ್ಯ ಹಾಗೂ ವಿಶೇಷ ಕೊಡುಗೆಯಾಗಿ ಪ್ರತಿ 30 ಸಾವಿರ ಖರೀದಿಗೆ ಚಿನ್ನದ ನಾಣ್ಯ,ವಜ್ರದ ಆಭರಣದ ಮೇಲೆ ಶೆ.30ರಷ್ಟು, ರತ್ನದ ಕಲ್ಲು ಹಾಗೂ ಪೊಲ್ಕಿ ಆಭರಣದ ಮೇಕಿಂಗ್ ಚಾರ್ಜ್ ಮೇಲೆ ಶೆ.30 ರಷ್ಟು ರಿಯಾಯಿತಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago