Featured

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್  ವತಿಯಿಂದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್  ವತಿಯಿಂದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ -Vishwanews24

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮೊದಲ ಬಾರಿ ಉಡುಪಿ ಜಿಲ್ಲೆಗೆ ಬಂದಿಳಿದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರುರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮದನಗೌಡರ್ ಏಷ್ಯನ್ ಪತ್ರಕರ್ತರ ಸಂಘಟನೆ ಪ್ರತಿನಿಧಿ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಲ್ಲಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago