ಉಡುಪಿ:ಮಂಗಳೂರು ವಿಶ್ವವಿದ್ಯಾನಿಲಯ 2022-23ನೇ ಸಾಲಿನಲ್ಲಿ ನಡೆಸಿದ ಎಂ.ಎಸ್ಸಿ(ರಸಾಯನಶಾಸ್ತ್ರ) ಸ್ನಾತಕೋತ್ತರ ಪರೀಕ್ಷೆಯಲ್ಲಿ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಸಯ್ಯದ್ ರೇಹಾ ಖಾದ್ರಿ 8.65(ಸಿಜಿಪಿಎ) ಗಳಿಸಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿನಿ ಸಯ್ಯದ್ ರೇಹಾ ಖಾದ್ರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ತಂಝೀಮ್ ಶಿರ್ವ,ವೀಣಾ ಎಚ್,ಹಾಗೂ ಪೋಷಕರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…