Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ – vishwanews24

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ

ಉಡುಪಿ: ವಿಶ್ವದ ಆರನೇ ಅತಿ ದೊಡ್ಡ ರಿಟೇಲರ್ ಚಿನ್ನದ ಕಂಪನಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ ಹೊರ ತಂದಿರುವ ‘ನೂವಾ’ ವಜ್ರಾಭರಣ ಸಂಗ್ರಹವನ್ನು ಮಳಿಗೆಯಲ್ಲಿ ದೀಪ್ತಿ ಪೈ, ಐಶ್ವರ್ಯ ಜಿ. ಭಂಡಾರಿ,ಶ್ರೇಯಾ ಎಸ್ ಪೂಜಾರಿ ಅನಾವರಣಗೊಳಿಸಿದರು.

13 ದೇಶಗಳಲ್ಲಿ 350 ಕ್ಕೂ ಹೆಚ್ಚು ಮಳಿಗೆ ಗಳನ್ನು ಹೊಂದಿರುವ ಮಲಬಾರ್ ಗೋಲ್ಡ್ ಈ ಹೊಸ ಆಭರಣ ಸಂಗ್ರಹ ಬಿಡುಗಡೆಯೊಂದಿಗೆ ಕರೀನಾ ಕಪೂರ್ ಅವರನ್ನು ರಾಯಬಾರಿಯನ್ನಾಗಿ ನೇಮಿಸಿದೆ.

ವಿನೂತನ ವಿನ್ಯಾಸದಿಂದ ಕೂಡಿರುವ ಆಭರಣಗಳ ಸಂಗ್ರಹವು ವಿಶೇಷ ವೇವ್ಸ್ ,ಫಾರ್ಮ್ಸ್,ಪೋಲ್ಡ್ ಮತ್ತು ಟೆಕ್ಟರ್ ಗಳನ್ನು ಒಳಗೊಂಡಿದೆ. ಇದನ್ನು ವಜ್ರಾಭರಣದ ಐಷಾರಾಮಿ ತುಣುಕುಗಳನ್ನು ಬಳಸಿ ಅತ್ಯಂತ ಜಾಣ್ಮೆ ಹಾಗೂ ನಿಖರತೆಯಿಂದ ಸಿದ್ದಪಡಿಸಲಾಗಿದೆ.

ನುವಾ ಸಂಗ್ರಹವನ್ನು ಉತ್ಸಾಹದಿಂದ ಪರಿಚಯಸಲಾಗಿದೆ.ಪ್ರಕೃತಿ ಮತ್ತು ಮಹಿಳೆಯರ ಅದಮ್ಯ ಮನೋಭಾವಗಳ ಸಂಭ್ರಮ ನೀಡಲಿದೆ.ಈ ಸಂಗ್ರಹದಲ್ಲಿ ಪ್ರತಿಯೊಂದು ಆಭರಣವನ್ನು ಅಪಾರ ಕಾಳಜಿ ಮತ್ತು ನಿಖರತೆಯಿಂದ ರಚಸಲಾಗಿದೆ.ಇದು ಇಂದಿನ ಮಹಿಳೆಯರ ಶ್ರೇಷ್ಠತೆ ಹಾಗೂ ಅವರ ಬದ್ಧತೆಗೆ ಸಾಕ್ಷಿ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಉಪಸ್ಥಿತರಿದ್ದರು.ಕವಿತಾ ಪ್ರಾಸ್ತಾವಿಕವಾಗಿ ಮಾತಾಡಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago