Featured

ಉಡುಪಿ:  ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನ – vishwanews24

ಉಡುಪಿ:  ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ನೂತನವಾಗಿ ಆಯ್ಕೆಯಾದ ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲ ಬೆಂಗಳೂರು ಹಾಗು ದಕ್ಷಿಣ ಕನ್ನಡ ಒಕ್ಕೂಟ ನಿಗಮದ ನಿರ್ದೇಶಕರಾಗಿ ಆಯ್ಕೆಯಾದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಅದ್ಯಾಪಕರಾದ ದಯಾನಂದ್,ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

7 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

10 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

10 hours ago