ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 25 ರಿಂದ ಆಗೆಸ್ಟ್ 03 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ಜ್ಯೋತಿ,ಶ್ರೀಮತಿ ರೂಪಕಲಾ ಕಿರಣ್ ಶೆಟ್ಟಿ ನೆರವೇರಿಸಿದರು,ಸಂದೀಪ್ ಸಫಲ್ಯ ಬೆಳ್ಳಿಯ ವೈವಿದ್ಯ ತೆ ಬಗ್ಗೆ ವಿವರಿಸಿದರು.
ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಗುರುರಾಜ್ ಹಾಗೂ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಚಿನ್ನ,ಜೇಮ್ಸ್ ಸ್ಟೋನ್ ಜುವೆಲ್ಲರಿ ಖರೀದಿ ಮೇಲೆ ಶೆ.30 ರಷ್ಟು, ವಜ್ರಾಭರಣ ಖರೀದಿಗೆ ಶೆ.30 ರವರೆಗೆ ಕಡಿತ ಇದೆ ಎಂದು ಪ್ರಕಟಣೆಯಲ್ಲಿ ಮಾರುಕಟ್ಟೆ ಮುಖ್ಯಸ್ಥರಾದ ತಂಝೀಮ್ ಶಿರ್ವ ತಿಳಿಸಿದರು.
ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ನಿತ್ಯಾನಂದ್ ನಾಯಕ್ ವಂದಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…