Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ – vishwanews24

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ 12 ನೇ ವಾರ್ಷಿಕೋತ್ಸವದ ಪ್ರಯುಕ್ತ ತಾ.31.07.2025 ಗುರುವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮುಂಡ್ಕೂರು ದುರ್ಗ ಪರಮೇಶ್ವರಿ ದೇವಸ್ಥಾನದ ಮುಕ್ತೇಸರಾದ ಶ್ರೀ ಸುರೇಂದ್ರ ಶೆಟ್ಟಿ,ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಯಾಕೂಬ್ ಖಾದರ್ ಗುಲ್ವಾಡಿ,ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಶ್ರೀ ಫ್ರಾಂಕಿ ಡಿಸೋಜ,ಉಡುಪಿ ಜಿಲ್ಲಾಸ್ಪತ್ರೆ ಮುಖ್ಯಸ್ಥರಾದ ಡಾ. ವೀಣಾ ಕುಮಾರಿ ಉಪಸ್ಥಿತರಿರುವರು, ಹಾಗೂ ರಕ್ತದಾನಿಗಳಾದ ಶ್ರೀ ದಿಶನ್ ಪೂಜಾರಿ,ಶ್ರೀ ಶಾಂತರಾಮ್ ಮೊಗವೀರ,ಶ್ರೀ ಝಾಕೀರ್ ಹುಸೈನ್,ಶ್ರೀಮತಿ ವಿನುತಾ ಕಿರಣ್, ಶ್ರೀ ಶ್ರೀನಿವಾಸ್ ಪ್ರಸಾದ್ ಮಯ್ಯ,ಶ್ರೀ ಜಯರಾಜ್ ಸಾಲಿಯಾನ್,ಶ್ರೀ ಗುರುಚರಣ್ ಗಂಗೊಳ್ಳಿ,ಶ್ರೀ ನಿತ್ಯಾನಂದ್ ಅಮೀನ್,ಶ್ರೀ ಚೇತನ್ ಶಂಕರಪುರ,ಶ್ರೀ ಅಬ್ದುಲ್ ಹಮೀದ್ ಉಚ್ಚಿಲ ಇವರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

12 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

13 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

13 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

13 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

14 hours ago