ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ನೆರವೇರಿಸಿ ಈ ಸಂದರ್ಭದಲ್ಲಿ ಶಾಂತಿ ಸಹಬಾಳ್ವೆಯಿಂದಯಿರಲು ಹಿತವಚನ ನುಡಿದರು. ಈ ಸಂದರ್ಭದಲ್ಲಿ ,ಮುಸ್ತಫಾ ಎ.ಕೆ, ಗುರುರಾಜ್,ಸಂದೀಪ್,ರಾಘವೇಂದ್ರ ತಂಝೀಮ್ ಶಿರ್ವ ಉಪಸ್ಥಿತರಿದ್ದರು. ಪುರಂದರ ಕಾರ್ಯಕ್ರಮ ನಿರೂಪಿಸಿ ವಿಘ್ನೇಶ್ ವಂದಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…