Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ: ಜಗತ್ತಿನ ಅತಿ ದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಮಾರಾಟದ ಸಂಸ್ಥೆಯಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಅಪ್ಪಟ ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಒಡವೆಗಳ ಅನಾವರಣ ಕಾರ್ಯಕ್ರಮವು ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಉಡುಪಿ ಮಳಿಗೆಯಲ್ಲಿ ರೂಪದರ್ಶಿಗಳಾದ ಮಿಸ್ಟರ್ ಅಂಡ್ ಮಿಸ್ ಟೀನ್ ಇಂಡಿಯಾ ಶಿರಿಯನ್ ನಿಖಿತಾ ಜೋಸೆಫ್,ಟೀಮ್ ಕರ್ನಾಟಕ 2021 ಕುಮಾರಿ ದಿಶಾಲಿ, ಭರತ ನಾಟ್ಯ ವಿದ್ವಾತ್ ಕುಮಾರಿ ಸಂಸ್ಕೃತಿ, ಟಾಪ್ ಮಾಡೆಲ್ ಆಫ್ ಇಂಡಿಯಾ ಸ್ಪರ್ಧಿ ಕುಮಾರಿ ಲಿಖಿತ ಇವರು ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನವನ್ನು ಉದ್ಘಾಟಿಸಿದರು.

ಇದೆ ಸಂದರ್ಭದಲ್ಲಿ ಭಾರತದ ವಿವಿಧ ಭಾಗಗಳಿಂದ 13 ವಧುಗಳ ಆಭರಣಗಳ ವಿನ್ಯಾಸಗಳುಳ್ಳ ವಿವಾಹ ಗೀತೆ ಅನಾವರಣ ಗೊಳಿಸಿದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವ್ಯಾಪಾರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಎಂದೆಂದಿಗೂ ಬದ್ಧವಾಗಿದ,ತನ್ನ ಗ್ರಾಹಕರಿಗೆ 10 ಭರವಸೆಯನ್ನು ನೀಡುತ್ತಿದೆ,ಈ ಬದ್ಧತೆಯಲ್ಲಿ ನಿಖರವಾದ ಉತ್ಪಾದನಾ ವೆಚ್ಚ ,ಹರಲಿನ ಶುಲ್ಕ ,ಆಭರಣಗಳ ಶುಲ್ಕ,ಆಭರಣಗಳ ಜೀವಿತಾವಧಿಯ ನಿರ್ವಹಣೆ,ಹಳೆಯ ಚಿನ್ನದ ಆಭರಣಗಳ ಮರು ಮಾರಾಟ ಸಂದರ್ಭದಲ್ಲಿ ಚಿನ್ನಕ್ಕೆ 100 ಪ್ರತಿಶತ ಮೌಲ್ಯ,ಮತ್ತು ವಿನಿಮಯ ಶೂನ್ಯ ಕಡಿತವನ್ನು ಸೂಚುಸುವ ಪಾರದರ್ಶಕ ಬೆಲೆಯೂ ಸೇರಿದೆ,ಚಿನ್ನದ ಶುದ್ಧತೆಯನ್ನು ಪ್ರಾಮಾಣಿಕರಿಸುವ ಶೇ 100 BIS ಹಾಲ್ ಮಾರ್ಕಿಂಗ್, IGI ಮತ್ತು GIA ಪ್ರಾಮಾಣಿಕೃತ ವಜ್ರಗಳು ಜಾಗತಿಕ ಮಟ್ಟದಲ್ಲಿ 28 ಆಂತರಿಕ ಗುಣಮಟ್ಟದ ಪರಿಶೀಲನೆ ಮರು ಪಾವತಿಯ ಖಾತರಿ ಮತ್ತು ಜವಾಬ್ದಾರಿಯುತ ಮೂಲಗಳು ಮತ್ತು ನ್ಯಾಯಯುತ ಕಾರ್ಮಿಕ ಪದ್ದತಿಯನ್ನು ಖಾತ್ರಿ ಪಡಿಸುತ್ತದೆ.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಮಾರ್ಕೆಟಿಂಗ್ ಮ್ಯಾನೇಜರ್ ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ,ಸಿಬ್ಬಂದಿ ವರ್ಗ,ಗ್ರಾಹಕರು ಉಪಸ್ಥಿತರಿದ್ದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

5 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

5 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

9 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

9 hours ago