ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಮುಸ್ತಫಾ ಏಕೆ,ಹರೀಶ್ ಎಮ್.ಜಿ,ತಂಝೀಮ್ ಶಿರ್ವ,,ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…